LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಟಾಕ್ಸಿಕ್ ಸಿನಿಮಾ ನಿರ್ಮಾಣ ಸಂಸ್ಥೆಗಳ ವಿರುದ್ಧ ಎಫ್ಐಆರ್

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸಿನಿಮಾ ಚಿತ್ರೀಕರಣದ ಸಲುವಾಗಿ ನೂರಾರು ಮರಗಳನ್ನು ಕಡಿದ ಆರೋಪ ಸಂಬಂಧ, ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್(Yash) ನಟನೆಯ ಟಾಕ್ಸಿಕ್ ಸಿನಿಮಾ ನಿರ್ಮಾಣ ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಚಿತ್ರ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಯಶ್ ಒಡೆತನದ ಮಾನ್ ಸ್ಟಾರ್ ಮೈಂಡ್ ಕ್ರಿಯೇಷನ್ಸ್ ವಿರುದ್ಧ ಎಫ್ಐಆರ್(FIR) ದಾಖಲಿಸಲಾಗಿದೆ. ಹೀಗಾಗಿ ಚಿತ್ರ ತಂಡಕ್ಕೆ ಸಂಕಷ್ಟ ಎದುರಾಗಿದೆ.

ಬೆಂಗಳೂರು ಎಚ್ಎಂಟಿ ಕಾರ್ಖಾನೆ ಹತ್ತಿರ ಇರುವ ಅರಣ್ಯ ಭೂಮಿಯಲ್ಲಿ ನೂರಾರು ಮರಗಳನ್ನು ಕಡಿದು ಸೆಟ್ ನಿರ್ಮಿಸಿ ತಿಂಗಳುಗಳ ಕಾಲ ಶೂಟಿಂಗ್ ಮಾಡಿರುವ ಆರೋಪವಿದೆ. ಕೋರ್ಟ್ ಸೂಚನೆಯಂತೆ ಚಿತ್ರ ನಿರ್ಮಾಣ ಸಂಸ್ಥೆಗಳು, ಕೆನರಾ ಬ್ಯಾಂಕ್(Canara Bank) ಜನರಲ್ ಮ್ಯಾನೇಜರ್ ಹಾಗೂ ಹೆಚ್ಎಂಟಿ(HMT) ಲಿಮಿಟೆಡ್ ವಿರುದ್ಧ ಸಹ ಕೇಸ್ ದಾಖಲಾಗಿದೆ. ಈ ಸಂಬಂಧ ಎಲ್ಲರಿಗೂ ನೋಟಿಸ್ ಕೊಟ್ಟು ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST