LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಹುಮಹಡಿ ಕಟ್ಟಡದಲ್ಲಿ ಬೆಂಕಿ, 7 ಜನರ ಸಾವು

ಪ್ರಜಾಸ್ತ್ರ ಸುದ್ದಿ

ದೆಹಲಿ(New Delhi): ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಬೆಂಕಿ ಅವಗಡ ಸಂಭವಿಸಿದೆ. ಇದರಿಂದಾಗಿ ಒಂದೇ ಕುಟುಂಬದ 7 ಜನರು ಮೃತಪಟ್ಟಿದ್ದಾರೆ. ಮೂವರು ಮಕ್ಕಳು ಸೇರಿದಂತೆ 7 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಕಟ್ಟಡದಿಂದ ಜಿಗಿದಿದ್ದು, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ಮುಂಜಾನೆ ಪಾಲಂ ಹತ್ತಿರದ ಮೆಟ್ರೋ ನಿಲ್ದಾಣದ ಸಮೀಪದ 5 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎರಡು ಹಾಗೂ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದು ಹೇಗೆ ನಡೆದಿದೆ ಅನ್ನೋದರ ಕುರಿತು ತನಿಖೆ ನಡೆಸಲಾಗುತ್ತಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ತನಿಖೆಗೆ ಆದೇಶ ನೀಡಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST