LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಸ್ಸಿನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ನಿರ್ವಾಹಕ ಬಂಧನ

ಪ್ರಜಾಸ್ತ್ರ ಸುದ್ದಿ

ಕೊಣಾಜೆ(Konaje): ಸರ್ಕಾರಿಗೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುವಾಗ ನಿದ್ದೆಗೆ ಜಾರಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ ಮೂಲದ ಪ್ರದೀಪ್ ಬಂಧಿತ ಆರೋಪಿಯಾಗಿದ್ದು, ಕೊಣಾಜೆ ಪೊಲೀಸರು ತನಿಖೆ ನಡೆಸಿದ್ದಾರೆ. ಮಂಗಳೂರು-ಮುಡಿಪು ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್ಸಿನಲ್ಲಿ ಈ ಘಟನೆ ನಡೆದಿದೆಯಂತೆ.

ಬಸ್ಸಿನಲ್ಲಿ ಪ್ರಯಾಣಿಸುವಾಗ ಯುವತಿ ನಿದ್ದೆಗೆ ಜಾರಿದ್ದಾಳೆ. ಆಗ ನಿರ್ವಾಹಕ ಪ್ರದೀಪ್ ಆಕೆಯ ಖಾಸಗಿ ಅಂಗಕ್ಕೆ ಸ್ಪರ್ಶಿಸಲು ಯತ್ನಿಸಿದ್ದಾನೆ. ಇದು ಸಹ ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ರೆಕಾರ್ಡ್ ಆಗಿದೆ. ಬುಧವಾರ ಈ ಒಂದು ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಕೊಣಾಜೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST