LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಮಖಂಡಿ: ಸರಣಿ ಅಪಘಾತ, ಮೂವರ ಸಾವು

ಪ್ರಜಾಸ್ತ್ರ ಸುದ್ದಿ

ಬಾಗಲಕೋಟೆ(Bagalkote): ಬೈಕ್, ಕಾರು ಹಾಗೂ ಟಾಟಾ ಏಸ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ(Accident) ಸಂಭವಿಸಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಆಲಗೂರು ಹತ್ತಿರ ನಡೆದಿದೆ. ಶನಿವಾರ ಮುಂಜಾನೆ ಈ ಸರಣಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು, 2 ಬೈಕ್ ಹಾಗೂ ಟಾಟಾ ಏಸ್ ನಡುವೆ ಸರಣಿ ಅಪಘಾತವಾಗಿದೆ. ಇದರಲ್ಲಿ ಮೂವರು(Death) ಮೃತಪಟ್ಟಿದ್ದು, ಇವರು ಗುರುತು ಪತ್ತೆ ಹಚ್ಚುವ ಕೆಲಸ ನಡೆದಿದೆ. ಸರಣಿ ಅಪಘಾತ ಹೇಗೆ ಸಂಭವಿಸಿತು, ಯಾವ ವಾಹನದಲ್ಲಿದ್ದವರು ಮೃತಪಟ್ಟಿದ್ದಾರೆ ಎನ್ನುವುದರ ತನಿಖೆ ನಡೆಯುತ್ತಿದೆ. ಜಮಖಂಡಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST