LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂರಿಂದ ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹರಣ

ಪ್ರಜಾಸ್ತ್ರ ಸುದ್ದಿ

ಕಲಬುರಗಿ(Kalaburagi): ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನ ಸಿಕ್ಕು ಒಂದು ದಶಕ ಕಳೆದಿದೆ. ಹೀಗಾಗಿ ಮಂಗಳವಾರ ಕಲ್ಯಾಣ ಕರ್ನಾಟಕ ದಿನಾಚರಣೆ-2024ರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಉತ್ಸವದ ಧ್ವಾಜಾರೋಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು. ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಸಿಎಂ ಚಾಲನೆ ನೀಡಿದರು. ಇಂದು ಇಡೀ ದಿನ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಇದೆ ವೇಳೆ ಸಚಿವ ಸಂಪುಟ ಸಭೆ ಇಲ್ಲಿ ನಡೆಸುವ ಮೂಲಕ ಈ ಭಾಗದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕೆಲಸವಾಗಲಿದೆ.

ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹಾದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು, ಜಿಲ್ಲೆಯಲ್ಲಿನ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST