LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ ಟಿಒ ಕಚೇರಿ ಮೇಲೆ ಲೋಕಾ ದಾಳಿ

ಪ್ರಜಾಸ್ತ್ರ ಸುದ್ದಿ

ತಮಕೂರು(Tumakoru): ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮಧ್ಯಾಹ್ನ ಆರ್ ಟಿಒ(RTO) ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. 12 ಜನರ ಅಧಿಕಾರಿಗಳ ತಂಡ ದಿಢೀರ್ ಎಂದು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಕೆಲಸ ನಡೆಸಿದೆ. ಈ ವೇಳೆ ಸಾರ್ವಜನಿಕರನ್ನು ಹಾಗೂ ಒಳಗಡೆಯಿಂದ ಬೈಕ್ ಗಳನ್ನು ತಪಾಸಣೆ ನಡೆಸಿ ಹೊರಗಡೆ ಬಿಡುತ್ತಿದ್ದಾರೆ. ಈ ಮೂಲಕ ಅಧಿಕಾರಿಗಳು ಈ ವೇಳೆ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಲಾಗುತ್ತಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST