LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಗಳೂರು: ಮೀನುಗಾರಿಕೆ ಬಂದರಿಗೆ ಸಿಎಂ ಭೇಟಿ

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಶನಿವಾರ ಮುಂಜಾನೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಲ್ಲಿನ ಮೀನುಗಾರಿಕೆ ಬಂದರಿಗೆ ಭೇಟಿ ನೀಡಿದರು. ಇಲ್ಲಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮೀನುಗಾರರ ಜೊತೆಗೆ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಈ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು.

ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಅಂಜಲ್ ಮೀನನ್ನು ಮುಖ್ಯಮಂತ್ರಿಗೆ ಇಲ್ಲಿನ ಜನರು ಉಡುಗರೆಯಾಗಿ ನೀಡಿದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST