LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಶಾರೀಕ್ ಗೆ 10 ವರ್ಷ ಜೈಲು

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ನವೆಂಬರ್ 19, 2022ರಲ್ಲಿ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋದಲ್ಲಿ ಹೋಗುತ್ತಿದ್ದಾಗ ಕುಕ್ಕರ್ ಬಾಂಬ್ ಸ್ಫೋಟಿಸಲಾಗಿತ್ತು. ಈ ಪ್ರಕರಣದ ಅಪರಾಧಿ ಉಗ್ರ ಮೊಹಮ್ಮದ್ ಶಾರೀಕ್ ಗೆ 10 ವರ್ಷ ಕಠಿಣ ಕಾರಗೃಹ ಶಿಕ್ಷೆ ಹಾಗೂ 94 ಸಾವಿರ ರೂಪಾಯಿ ದಂಡ ವಿಧಿಸಿ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ ಆದೇಶಿಸಿದೆ.

2024ರಲ್ಲಿ ಶಾರೀಕ್ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ಸ್ಪೋಟದಲ್ಲಿ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಸಹ ಗಂಭೀರವಾಗಿ ಗಾಯಗೊಂಡಿದ್ದರು. ಅಂದು ಈ ಘಟನೆ ರಾಜ್ಯದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST