ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಗಂಗಾನದಿಯಲ್ಲಿ ಸ್ನಾನ ಮಾಡಿದರೆ ಬಡತನ ದೂರವಾಗುತ್ತಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪ್ರಶ್ನಿಸಿದ್ದರು. ಇದಕ್ಕೆ ಕಿಡಿ ಕಾರಿದ ಬಿಜೆಪಿ ನಾಯಕರು ಮಲ್ಲಿಕಾರ್ಜುನ್ ಖರ್ಗೆಯನ್ನು ಹಿಂದೂ ವಿರೋಧಿ ಎಂದರು. ಬಿಜೆಪಿ ನಾಯಕರ ಹೇಳಿಕೆಗೆ ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ, ಶರಣರ ವಚನಗಳ ಮೂಲಕ ತಿರುಗೇಟು ನೀಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ಈ ರೀತಿ ವಾಗ್ದಾಳಿ ನಡೆಸಿದ್ದಾರೆ ನೋಡಿ..
https://twitter.com/PriyankKharge/status/1884466742979862950



