LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಗೆ ಮಹಿಳೆಯನ್ನು ಉಪಯೋಗಿಸಿಕೊಂಡ ಪ್ರಕರಣ ಸಂಬಂಧದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಮುನಿರತ್ನಗೆ ಎರಡು ಪ್ರಕರಣಗಳಲ್ಲಿ ಜಾಮೀನು ಸಿಕ್ಕಂತಾಗಿದೆ. ಇನ್ನೇನು ಜೈಲಿನಿಂದ ಹೊರ ಬರಬೇಕು.

ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಜೈಲಿನಿಂದ ಆಚೆ ಬರುತ್ತಲೇ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಂಧಿಸಲಾಯಿತು. ಇದೀಗ ಈ ಪ್ರಕರಣದಲ್ಲಿಯೂ ಜಾಮೀನು ನೀಡಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST