LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಜಿಲ್ಲೆಯ ರಾಯಭಾಗ ತಾಲೂಕಿನ ಬೋಮ್ಮನಹಳ್ಳಿ ಗ್ರಾಮದಲ್ಲಿ ಮಕ್ಕಳೊಂದಿಗೆ ತಾಯಿ(Mother) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿಕೊಂಡಿದೆ. ಯಲ್ಲವ್ವ ಕರಿಹೊಳ(30), ಮಕ್ಕಳಾದ ಮುತ್ತಪ್ಪ(01) ಹಾಗೂ ಸಾತ್ವಿಕ್(05) ಮೃತ ದುರ್ದೈವಿಗಳು. ಕೌಟುಂಬಕ ಕಲಹದಿಂದ ಈ ರೀತಿ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.

ಭಾನುವಾರ ಪತಿ ಹಾಗೂ ಪತ್ನಿಯ ನಡುವೆ ಜಗಳವಾಗಿದೆ. ಇದರಿಂದ ಮನನೊಂದು ಮಧ್ಯಾಹ್ನ ಮಕ್ಕಳೊಂದಿಗೆ(Childrens)ಬಾವಿಗೆ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾಳೆ. ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ರಾಯಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST