LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಸೋಮವಾರ ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಾನು ಪ್ರತಿಭಟನೆ ಮಾಡುತ್ತಿಲ್ಲ. ಟಿಕೆಟ್ ತೆಗೆದುಕೊಂಡು ಪ್ರಯಾಣಿಸುತ್ತಿದ್ದೇನೆ. ನನ್ನ ಕೈಯಲ್ಲಿರುವ ಖಾಲಿ ಟ್ರಂಕ್ ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿಯ ಪ್ರತೀಕ ಎಂದು ಹೇಳಿದರು.

ಆರ್.ವಿ ರಸ್ತೆಯಿಂದ ನ್ಯಾಷನಲ್ ಕ್ಯಾಲೇಜುವರೆಗೆ ಮೆಟ್ರೋ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದರು. ಈ ವೇಳೆ ಅವರ ಕೈಯಲ್ಲಿ ಖಾಲಿ ಟ್ರಂಕ್ ಇದ್ದು, ಅದರ ಮೇಲೆ ಕಾಂಗ್ರೆಸ್ ಸರ್ಕಾರ ಖಾಲಿ ಟ್ರಂಕ್ ಸರ್ಕಾರ ಎಂದು ಬರೆದಿತ್ತು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST