LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಗರಸಭೆ, ಪುರಸಭೆ, ಪ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪ್ರಕಟ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕಳೆದ ಸುಮಾರು ಒಂದೂವರೆ ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು(reservation) ಸೋಮವಾರ ಪ್ರಕಟಿಸಲಾಗಿದೆ. ನಗರಾಭಿವೃದ್ಧಿ ಇಲಾಖೆ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟಿಸಿದೆ.

ರಾಜ್ಯದಲ್ಲಿ 61 ನಗರಸಭೆ(Municipal), 123 ಪುರಸಭೆ ಹಾಗೂ 117 ಪಟ್ಟಣ(Pattana Panchyati) ಪಂಚಾಯ್ತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಇದಕ್ಕಾಗಿ ಕಾದು ಕುಳಿತುಕೊಂಡಿದ್ದ ಸದಸ್ಯರು ಈಗ ರಾಜಕೀಯ ಲೆಕ್ಕಾಚಾರ ಶುರು ಮಾಡಲಿದ್ದಾರೆ. ಅಧ್ಯಕ್ಷ ಗಾದಿಗೆ ಏರಲು ಏನಲ್ಲ ಕಸರತ್ತುಗಳನ್ನು ಮಾಡಬೇಕು ಎನ್ನುವ ಪಾಲಿಟ್ರಿಕ್ಸ್ ಜೋರಾಗಲಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST