LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

3 ದಿನ ಬ್ಯಾಂಕ್ ಮುಷ್ಕರ ಇಲ್ಲ, ಎಂದನಂತೆ ಕೆಲಸ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಸೋಮವಾರದಿಂದ ಮೂರು ದಿನಗಳ ಕಾಲ ಬ್ಯಾಂಕ್ ಗಳು ನೀಡಿದ್ದ ಮುಷ್ಕರವನ್ನು ಹಿಂದಕ್ಕೆ ಪಡೆಯಲಗಿದೆ. ವಾರದಲ್ಲಿ ಐದು ದಿನಗಳ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ನೀಡಿದ ಭರವಸೆಯಿಂದ ವಿವಿಧ ಬ್ಯಾಂಕ್ ಸಂಘಟನೆಗಳು ನೀಡಿದ್ದ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದು, ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ ಮುಷ್ಕರಕ್ಕೆ ಕರೆ ನೀಡಿತ್ತು. ಈ ಭರವಸೆಯಿಂದಾಗಿ ಬ್ಯಾಂಕ್ ಮುಷ್ಕರ ಮುಂದೂಡಲಾಗಿದೆ. ಎಂದಿನಂತೆ ಕಾರ್ಯನಿರ್ವಹಿಸುತ್ತವೆ. 2ನೇ ಹಾಗೂ 4ನೇ ಶನಿವಾರದಂತೆ ಉಳಿದ ಶನಿವಾರವೂ ರಜೆ ಸೇರಿ ವಿವಿಧ ಬೇಡಿಕೆಗಳನ್ನು ನೀಡಲಾಗಿದೆ. ಗ್ರಾಹಕರಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳುವ ಕುರಿತು ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST