LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯ ಚುನಾವಣೆ ಆಯುಕ್ತರ ವಿರುದ್ಧ ಸುಪ್ರೀಂನಲ್ಲಿ ಪಿಐಎಲ್ ಅರ್ಜಿ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಎಸ್ಐಆರ್ ವಿಚಾರಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯುಕ್ತರ ಒಪ್ಪಿಗೆಯಿಲ್ಲದೆ ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಅವರು ಶುಕ್ರವಾರ ಪಿಐಎಲ್ ಅರ್ಜಿ ಸಲ್ಲಿಸಿದ್ದಾರೆ. ಇವರು ತೆಗೆದುಕೊಂಡ ನಿರ್ಧಾರಗಳು ಅಸಂವಿಧಾನಿಕ ಹಾಗೂ ಕಾನೂನು ಬಾಹಿರ ಎಂದು ಘೋಸಿಸಬೇಕು ಎಂದಿದ್ದಾರೆ. ಅರ್ಜಿ ನಮೂನೆ 6ರಲ್ಲಿ ಮಾಡಿದ ಬದಲಾವಣೆಗಳನ್ನು ತೆಗೆದು ಹಾಕುವಂತೆಯೂ ಮನವಿ ಮಾಡಿಕೊಂಡಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST