LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷರಾಗಿ ರಾಜಶೇಖರ ಕಂಬಾರ ನೇಮಕ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಸಿಂದಗಿ ತಾಲೂಕು ದಲಿತ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ರಾಜಶೇಖರ ಕಂಬಾರ ನೇಮಕಗೊಂಡಿದ್ದಾರೆ. ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಡಾ.ಬಸವರಾಜ ಸಾಲವಾಡಗಿಯವರು ನೇಮಕಗೊಳಿಸಿ ಸಂಘಟನೆಯನ್ನು ಉನ್ನತ ಮಟ್ಟದಲ್ಲಿ ಕೊಂಡೊಯ್ಯುವ ಜೊತೆಗೆ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹಿಸಲು ತಿಳಿಸಿದ್ದಾರೆ.

ರಾಜಶೇಖರ ಕಂಬಾರ ಅವರು ತಾಲೂಕಿನ ಮೋರಟಗಿಯ ಶ್ರೀ ಸಿದ್ಧರಾಮೇಶ್ವರ ಕಲಾ ಪದವಿ ಮಹಾವಿದ್ಯಾಲಯದಲ್ಲಿ ಇತಿಹಾಸ ಉಪನ್ಯಾಸಕರಾಗಿದ್ದಾರೆ. ಇವರ ಕ್ರೀಯಾಶಿಲತೆಯನ್ನು ಗುರುತಿಸಿ ತಾಲೂಕ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ದಲಿತ ಸಾಹಿತ್ಯ ಪರ ಚಟುವಟಿಕೆಗಳನ್ನು ಬಲವರ್ಧನೆಗೊಳಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST