LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಸಂಜೆ ಪ್ರಕಟಿಸಿದೆ. 69 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ನವೆಂಬರ್ 1ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಲೆ, ಸಾಹಿತ್ಯ, ಜಾನಪದ, ರಂಗಭೂಮಿ, ಸಂಗೀತ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳ 69 ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದಾರೆ.

https://www.facebook.com/Siddaramaiah.Official/posts/1131024981726706?ref=embed_post
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST