LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಮಮಂದಿರ ಹುಂಡಿ ಕಳ್ಳತನ, ಸಮಾಜ, ಭಕ್ತರ ನಂಬಿಕೆಗೆ ಧಕ್ಕೆ: ಹೊಸಬಾಳೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಮಮಂದಿರ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ಎಸ್ ನಾಯಕರು ಕೊನೆಗೂ ಮೌನ ಮುರಿದಿದ್ದಾರೆ. ಈ ಬಗ್ಗೆ ಮಾತನಾಡಿರುವ ಆರ್ ಎಸ್ಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಅಯೋಧ್ಯೆ ರಾಮಮಂದಿರದಲ್ಲಿ ನಡೆದ ಕಾಣಿಕೆ ಕಳ್ಳತನ ಸಮಾಜ ಹಾಗೂ ಭಕ್ತರ ನಂಬಿಕೆಗೆ ಧಕ್ಕೆಯಾಗಿದೆ ಎಂದಿದ್ದಾರೆ.

ಈ ಬಗ್ಗೆ ಶುಕ್ರವಾರ ಆರ್ ಎಸ್ಎಸ್ ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಘಟನೆ ತೀವ್ರ ನೋವು ಉಂಟು ಮಾಡಿದೆ. ಈ ಕುರಿತು ವಿಶೇಷ ತನಿಖಾ ತಂಡ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ರಾಮ ಜನ್ಮಭೂಮಿ ಟ್ರಸ್ಟ್ ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯನ್ನು ತರುವ ಮೂಲಕ ಹಿಂದೂ ಸಮಾಜದ ನಂಬಿಕೆಯನ್ನು ಬಲಪಡಿಸುವುದನ್ನು ಮುಂದುವರೆಸುತ್ತದೆ ಅನ್ನೋ ನಂಬಿಕೆಯಿದೆ ಎಂದಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST