LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರಿ ಮಳೆ, ಚಿಕ್ಕಮಗಳೂರಲ್ಲಿ ಬುಧವಾರ ಶಾಲಾ, ಕಾಲೇಜು ರಜೆ

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು(Chikkamagaloru): ಮಲೆನಾಡಿನ ಭಾಗದಲ್ಲಿ ವರುಣ(Rain) ಆರ್ಭಟ ಜೋರಾಗಿದೆ. ಹೀಗಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಕಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಬುಧವಾರವೂ ಮಳೆಯ ಆರ್ಭಟ ಇರುವ ಮುನ್ಸೂಚನೆ ಇರುವುದರಿಂದ ಶಾಲಾ, ಕಾಲೇಜುಗಳಿಗೆ(School College) ರಜೆ ಘೋಷಿಸಲಾಗಿದೆ.

ಅಂಗನವಾಡಿಯಿಂದ ಹಿಡಿದು ಎಲ್ಲ ವಿಧದ ಶಿಕ್ಷಣ ಸಂಸ್ಥೆಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೋನಾ ನಾಗರಾಜ್ ಹೇಳಿದ್ದಾರೆ. ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ, ನರಸಿಂಹರಾಜಪುರ, ಚಿಕ್ಕಮಗಳೂರು ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ.

ಸಾಂದರ್ಭಿಕ ಚಿತ್ರ
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST