LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಎಸ್ಎಸ್ಎಲ್.ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಅಪಘಾತಕ್ಕೊಳಗಾಗಿ ನಗರದ ಬಿಎಲ್.ಡಿಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆ ವೈದ್ಯರೊಂದಿಗೆ ಅವರ ಆರೋಗ್ಯ ಕುರಿತಾಗಿ ಮಾಹಿತಿ ಪಡೆದುಕೊಂಡು ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ಸೇರಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST