LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ

ಪ್ರಜಾಸ್ತ್ರ ಸುದ್ದಿ

ಮಂಗಳೂರು(Mangalore): ಹಿಂದೂಪರ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಕೇಂದ್ರ ಗೃಹ ಇಲಾಖೆ ವಹಿಸಿದೆ. ಈ ಕುರಿತು ಆದೇಶ ನೀಡಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಈಗಾಗ್ಲೇ ಸಿಸಿಬಿ ತನಿಖೆ ನಡೆಸುತ್ತಿದ್ದು, ಇದುವರೆಗೂ 12 ಆರೋಪಿಗಳನ್ನು ಬಂಧಿಸಿದೆ. ಬಜಪೆಯ ಕಿನ್ನಿಪದವಿನಲ್ಲಿ ಮೇ 1ರಂದು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST