LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಖಾಸಗಿತನದ ಹಕ್ಕು ಉಲ್ಲಂಘಿಸುವಂತಿಲ್ಲ: ಸುಪ್ರೀಂ ಕೋರ್ಟ್

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Dehli): ಗೋಪ್ಯತಾ ನೀತಿ ಉಲ್ಲಂಘನೆಗೆ ಸಂಬಂಧಿಸಿದಂತೆ ವಾಟ್ಸಪ್ ಮಾತೃಸಂಸ್ಥೆ ಮೆಟಾಗೆ ಭಾರತ ಸ್ಪರ್ಧಾತ್ಮಕ ಆಯೋಗ 213.14 ಕೋಟಿ ದಂಡ ವಿಧಿಸಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿತ್ತು. ಈ ವೇಳೆ ಕೋರ್ಟ್ ಡೇಟಾ ಹಂಚಿಕೆ ಹೆಸರಿನಲ್ಲಿ ಜನರ ಖಾಸಗಿತನದ ಹಕ್ಕು ಉಲ್ಲಂಘಿಸುವಂತಿಲ್ಲವೆಂದು ಖಡಕ್ ಆಗಿ ಹೇಳಿದೆ.

ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ ಮಲ್ಯ ಬಾಗ್ಚಿ, ವಿಪುಲ್ ಎಂ.ಪಂಚೋಲಿ ಅವರಿದ್ಧ ಪೀಠವು ಫೆಬ್ರವರಿ 9ರಂದು ಮಧ್ಯಂತರ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ. ಇದೆ ವೇಳೆ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು ಪಕ್ಷಗಾರರನ್ನಾಗಿ ಮಾಡಬೇಕು ಎಂದು ಆದೇಶ ನೀಡಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST