LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಅಪಘಾತ: 35 ಜನರ ಸಾವು, 43 ಮಂದಿಗೆ ಗಾಯ

ಪ್ರಜಾಸ್ತ್ರ ಸುದ್ದಿ

ಬೀಚಿಂಗ್(Beijing): ಜನರ ಗುಂಪಿನಲ್ಲಿ ಕಾರು ನುಗ್ಗಿಸಿದ ಪರಿಣಾಮ ಬರೋಬ್ಬರಿ 35 ಜನರು ಮೃತಪಟ್ಟ 43 ಮಂದಿ ಗಾಯಗೊಂಡಿರುವ ಅತ್ಯಂತ ಭೀಕರ ಅಪಘಾತವೊಂದು ಚೀನಾದ ಝುಹೈ ನಗರದಲ್ಲಿ ಸೋಮವಾರ ಸಂಜೆ ನಡೆದಿದೆ. 62 ವರ್ಷದ ವ್ಯಕ್ತಿಯೊಬ್ಬ ಕಾರು ಚಲಾಯಿಸಿ ಈ ರೀತಿ ಮಾಡಿದ್ದಾನೆ ಎಂದು ವರದಿಯಾಗಿದೆ.

ಕ್ರೀಡಾ ಕೇಂದ್ರದಲ್ಲಿ ಜನರು ವ್ಯಾಯಾಮ ಮಾಡುತ್ತಿದ್ದ ವೇಳೆ ಏಕಾಏಕಿ ಕಾರು ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಕಾರು ಡಿಕ್ಕಿಗೆ ಇಷ್ಟೊಂದು ಪ್ರಮಾಣದಲ್ಲಿ ಜನರ ಸಾವು ಹಾಗೂ ಗಾಯಾಳುಗಳು ಆಗಲು ಸಾಧ್ಯವೇ ಎನ್ನುವ ಪ್ರಶ್ನೆ ಮೂಡಿದೆ. ಹೀಗಾಗಿ ಇದು ಅಪಘಾತವೋ ದಾಳಿಯೋ ಎನ್ನುವುದು ತಿಳಿದು ಬಂದಿಲ್ಲ. ಇದಕ್ಕೆ ಕಾರಣನಾದವರನಿಗೆ ಕಠಿಣ ಕಾನೂನು ಶಿಕ್ಷೆಯಾಗಬೇಕೆಂದು ಚೀನಾ ಅಧ್ಯಕ್ಷ ಷಿ ಜಿನ್ ಪಿಂಗ್ ಹೇಳಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST