LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳ್ಳಂಬೆಳಗ್ಗೆ ಯವಕನ ಭೀಕರ ಹತ್ಯೆ

ಪ್ರಜಾಸ್ತ್ರ ಸುದ್ದಿ

ಚಿಕ್ಕಬಳ್ಳಾಪುರ(Chikkaballapura): ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಬೆಳ್ಳಂಬೆಳಗ್ಗೆ ಕೊಲೆ ಮಾಡಿರುವ ಘಟನೆ ನಗರದ ಬಿ.ಬಿ ರಸ್ತೆಯ ಎಸ್ ಬಿಐ ಬ್ಯಾಂಕ್ ಹತ್ತಿರ ನಡೆದಿದೆ. ಬುಧವಾರ ಮುಂಜಾನೆ ಈ ಕೃತ್ಯ ನಡೆದಿದೆ. ಚಾಮರಾಜಪೇಟೆ ಕಾಲೋನಿಯ ನಿವಾಸಿ ಶ್ರೀಕಾಂತ್ ಕೊಲೆಯಾದ ಯುವಕನಾಗಿದ್ದಾನೆ. ದುಷ್ಕರ್ಮಿಗಳ ಕೃತ್ಯದಿಂದ ನಗರದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ.

ಶ್ರೀಕಾಂತಗೆ ಈಗಾಗ್ಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ವೈಲ್ಡಿಂಗ್ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದ. ದುಷ್ಕರ್ಮಿಗಳು ಯಾವ ಕಾರಣಕ್ಕೆ ಈ ಕೊಲೆ ಮಾಡಿದ್ದಾರೆ ಅನ್ನೋದು ಇನ್ನು ತಿಳಿದು ಬಂದಿಲ್ಲ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST