LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯತ್ನಾಳ್ ಬಗ್ಗೆ ಯಡಿಯೂರಪ್ಪ ಹೇಳಿದ್ದು ಹೀಗೆ…

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪಕ್ಷದ ವಿರುದ್ಧವೇ ಬಂಡಾಯದ ಬಾವುಟ ಹಾರಿಸಿ ಬಹಳ ದಿನಗಳಾಗಿವೆ. ಅವರದೆ ಒಂದು ಟೀಂ ಕಟ್ಟಿಕೊಂಡು ಹೊರಟಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಕ್ಷ ವಿಜಯೇಂದ್ರ ಯಡಿಯೂರಪ್ಪ ವಿರುದ್ಧ ಅವರ ಟೀಕಾ ಪ್ರಹಾರ ನಿಂತಿಲ್ಲ. ಈ ಬಗ್ಗೆ ಮಾತನಾಡಿರುವ ಬಿಎಸ್ವೈ, ಯತ್ನಾಳ ಅವರು ಪ್ರತ್ಯೇಕ ಹೋರಾಟ ಕೈ ಬಿಡಬೇಕು. ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಿದರೆ ಪಕ್ಷ ಬಲಗೊಳ್ಳುತ್ತೆ ಎಂದಿದ್ದಾರೆ.

ಸ್ವಪ್ರತಿಷ್ಠೆಯಿಂದಾಗಿ ಹೋರಾಟ ಮಾಡುವುದು ಅವರಿಗೆ ಶೋಭೆ ತರಲ್ಲ. ಈಗ್ಲಾದರೂ ಅವರು ಜಾಗೃತರಾಗಬೇಕು. ಹೇಳುವುದು ನಮ್ಮ ಕೆಲಸ ಹೇಳಿದ್ದೇವೆ. ಮುಂದಿನದು ಅವರಿಗೆ ಹಾಗೂ ವರಿಷ್ಠರಿಗೆ ಬಿಟ್ಟಿದ್ದು. ಹೋರಾಟ ಕೈ ಬಿಟ್ಟು ಒಟ್ಟಾಗಿ ಹೋಗೋಣ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ ಎಂದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST