LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ: ಕೃಷಿ ಚಟುವಟಿಕೆ ಕುರಿತು ರೈತರಿಗೆ ತರಬೇತಿ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಹಾಗೂ ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮಗಳಲ್ಲಿ ರೈತ-ರೈತ ಮಹಿಳೆಯರಿಗೆ ಮುಂಗಾರು ಪೂರ್ವ ಕೈಗೊಳ್ಳಬೇಕಾದ ಕೃಷಿ ಚಟುವಟಿಕೆ ಕುರಿತು ಜೂನ್ 5 ಹಾಗೂ 6 ರಂದು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಜೂನ್ 5 ರಂದು ಹತ್ತಳ್ಳಿ ಹಾಗೂ ಜೂನ್ 6 ರಂದು ಮಾರ್ಕಬ್ಬಿನಹಳ್ಳಿ ಗ್ರಾಮಗಳಲ್ಲಿ ತರಬೇತಿ ಆಯೋಜಿಸಲಾಗಿದ್ದು, ಆಸಕ್ತ ರೈತರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಲಕ್ಷ್ಮಿ ಕಾಮಗೊಂಡ ಮೊಬೈಲ್ 8050277792 ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST