LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾಸಿರಿ ಸೌಲಭ್ಯ ಅರ್ಜಿ ಅವಧಿ ವಿಸ್ತರಣೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): 2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಲೆಮಾರಿ-ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಅರ್ಹ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್ ಗಳಿಗೆ ಮೆಟ್ರಿಕ್ ನಂತರದ(Student Scholarship) ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 31, 2024ರ ತನಕ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST