LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೆಮಿ ಫೈನಲ್ ಗೆ ಕುಸ್ತಿಪಟು ಅಮನ್

ಪ್ರಜಾಸ್ತ್ರ ಸುದ್ದಿ

ಪ್ಯಾರಿಸ್(Paris): ಒಲಿಂಪಿಕ್ಸ್-2024ರ ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದಲ್ಲಿ ಭಾರತದ ಕುಸ್ತಿಪಟು(Wresler) ಅಮನ್ ಸೆಹ್ರಾವತ್ ಸೆಮಿ ಫೈನಲ್ ತಲುಪಿದ್ದಾರೆ. ಈ ಮೂಲಕ ಪದಕ ಗೆಲ್ಲಲು ಇನ್ನೊಂದು ಹೆಜ್ಜೆ ಬಾಕಿ ಉಳಿದಿದೆ. ಕ್ವಾರ್ಟರ್ ಫೈನಲ್ ನಲ್ಲಿ ಅಲ್ಬೇನಿಯಾದ ಮಾಜಿ ಚಾಂಪಿಯನ್ ಝಲೀಮ್ ಖಾನ್ ಅಬಕರೋವ್ ವಿರುದ್ಧ ಭರ್ಜರಿ 12-0 ಅಂತರದಿಂದ ಗೆದ್ದು ಸೆಮಿ ಫೈನಲ್ ಪ್ರವೇಶಿಸಿದ್ದಾರೆ.

ಸೆಮಿ ಫೈನಲ್ ನಲ್ಲಿ ಜಪಾನಿನ(Japana) ರೀ ಹಿಗುಚಿ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ. ಇಂದು ರಾತ್ರಿ 9.45ಕ್ಕೆ ಪಂದ್ಯ ನಡೆಯಲಿದೆ. ಇದರಲ್ಲಿ ಗೆಲುವು ದಾಖಲಿಸಿದರೆ ಪದಕ ಖಚಿತವಾಗಲಿದೆ. ಮೊದಲ ಪಂದ್ಯದಲ್ಲಿ ಅಮೆರಿಕಾದ ಹೆಲೆನ್ ಲೂಯಿಸ್ ವಿರುದ್ಧ ಸೋತಿದ್ದ ಅಮನ್(aman sehrawat) ನಂತರ ಗೆಲುವಿನ ಟ್ರ್ಯಾಕ್ ಗೆ ಮರಳಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST