LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆ.16ರಿಂದ ಸಿಂದಗಿಯಲ್ಲಿ ಯೋಗೋತ್ಸವ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಶ್ರಾವಣ ಮಾಸದ ಹಿನ್ನಲೆಯಲ್ಲಿ ಪಟ್ಟಣದ ಎಚ್.ಜಿ ಹೈಸ್ಕೂಲ್ ಮೈದಾನದಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 9ರ ತನಕ ಯೋಗೋತ್ಸವ ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಮುಂಜಾನೆ 5.30ರಿಂದ 6.30ರ ತನಕ ಯೋಗ ಶಿಬಿರ ನಡೆಯಲಿದೆ. ಸಂಜೆ 7ರಿಂದ 8 ಗಂಟೆಯ ತನಕ ಭಜನೆ ಹಾಗೂ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ. ಸಿಂದಗಿಯ ಯೋಗೋತ್ಸವ ಸಮಿತಿ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹಿಮಾಲಯದಲ್ಲಿ ಯೋಗ ಸಾಧನೆ ಮಾಡಿರುವ ಯೋಗ ಗುರು ನಿರಂಜನ ಶ್ರೀಗಳಿಂದ ಯೋಗ ಶಿಬಿರ ಹಾಗೂ ಪ್ರವಚನ ಕಾರ್ಯಕ್ರಮ ನಡೆಯಲಿದೆ.

Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST