ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ದಸರೆಯ ಮೊದಲ ದಿನವೇ ಘಜ್ನಿ ಮಹಮದ್ ಸಂಸ್ಕೃತಿ ಮೆರೆದ ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿದ ಕುಖ್ಯಾತಿಯ ಘಜ್ನಿ ಮಹಮ್ಮದ್ ಸಂಸ್ಕೃತಿಯನ್ನು ನಾಡ ಹಬ್ಬ ದಸರೆಯ ಸಂದರ್ಭದಲ್ಲಿ ಮೆರೆದು ಕನ್ನಡ ನಾಡಿನ ಮಹನೀಯರನ್ನು ಅವಮಾನಿಸಿದೆ. ಇದು ನಾಡಹಬ್ಬಕ್ಕೆ ಬಳಿದ ಕಪ್ಪುಮಸಿಯಾಗಿದೆ ಎಂದಿದ್ದಾರೆ.
“ದಸರೆಯ ಮೊದಲ ದಿನವೇ
ಘಜನಿ ಮಹಮದ್ ಸಂಸ್ಕೃತಿ ಮೆರೆದ ಕಾಂಗ್ರೆಸ್ ಸರ್ಕಾರ"
ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಧ್ವಂಸ ಗೊಳಿಸಿದ ಕುಖ್ಯಾತಿಯ ಘಜ್ನಿ ಮಹಮದ್ ನ ಸಂಸ್ಕೃತಿಯನ್ನು ನಾಡ ಹಬ್ಬ ದಸರೆಯ ಸಂದರ್ಭದಲ್ಲಿ ಮೆರೆದು ಕನ್ನಡ ನಾಡಿನ ಮಹನೀಯರನ್ನು ಅವಮಾನಿಸಿದೆ, ಇದು ನಾಡಹಬ್ಬಕ್ಕೆ ಬಳಿದ ಕಪ್ಪುಮಸಿಯಾಗಿದೆ.
ಈ ಹಿಂದೆ ಕರ್ನಾಟಕದ… pic.twitter.com/qSzvQQX4OZ
— Vijayendra Yediyurappa (@BYVijayendra) October 3, 2024