ಪೋಲಿಯೋ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

248

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜನವರಿ 31ರಂದು ನಡೆಯುತ್ತಿರುವ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಗೃಹ ಕಚೇರಿ ಕೃಷ್ಣಾದಲ್ಲಿ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದ್ರು.

ಭಾನುವಾರ ರಾಜ್ಯಾದ್ಯಂತ ಪೋಲಿಕೋ ಹಾಕಲಾಗ್ತಿದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ತಪ್ಪದೆ ಪೋಲಿಯೋ ಹನಿ ಹಾಕಿಸಬೇಕಿದೆ. ಇನ್ನು ಕಾರ್ಯಕ್ರಮದ ವೇಳೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ ಸೇರಿದಂತೆ ಇತರರು ಭಾಗವಹಿಸಿದ್ರು.




error: Content is protected !!