Ad imageAd image

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ

Nagesh Talawar
ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ತುಮಕೂರು(Tumakoru): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಪ್ರಸಿದ್ದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿರುವ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಅಲ್ಲಿರುವ ಮಕ್ಕಳನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತರಿದ್ದರು.

ಮಠದಲ್ಲಿ ಮುಂಜಾನೆಯಿಂದಲೇ ದಾಸೋಹದ ವ್ಯವಸ್ಥೆ ಮಾಡಲಾಗಿದೆ. ಇನ್ನು ಭದ್ರತಾ ದೃಷ್ಟಿಯಿಂದ ಮೂವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, 8 ಡಿವೈಎಸ್ಪಿ, 29 ಸಿಪಿಐ, 79 ಪಿಎಸ್ಐ, 114 ಎಎಸ್ಐ, 1,181 ಕಾನ್ಸ್ ಟೇಬಲ್, 81 ಮಹಿಳಾ ಪೊಲೀಸ್ ಸಿಬ್ಬಂದಿ, 4 ಡಿಎಆರ್ ತುಕಡಿಯನ್ನು ನಿಯೋಜಿಸಲಾಗಿದೆ.

WhatsApp Group Join Now
Telegram Group Join Now
Share This Article