ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳೆದ ಜೂನ್ 4ರಂದು ಆರ್ ಸಿಬಿ ವಿಜಯೋತ್ಸವದ ಸಂಭ್ರಮದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಆರ್ ಸಿಬಿ ತಂಡ ನೀಡಿದೆ. ಆರ್ ಸಿಬಿ ಕೇರ್ಸ್ ಅನ್ನೋ ಇತ್ತೀಚೆಗೆ ಘೋಷಣೆ ಮಾಡಿದ ಬಳಿಕ ಇದೀಗ ಅಧಿಕೃತ ಪ್ರಕಟಣೆ ಹೊರಡಿಸಿದೆ. ಅದರಲ್ಲಿ ಏನಿದೆ ಅನ್ನೋದು ಇಲ್ಲಿದೆ ನೋಡಿ.