Ad imageAd image

ಅ.2ಕ್ಕೆ ಕಾಂತಾರ-1 ಬಿಡುಗಡೆ

Nagesh Talawar
ಅ.2ಕ್ಕೆ ಕಾಂತಾರ-1 ಬಿಡುಗಡೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾ ಬಿಗ್ ಸಕ್ಸಸ್ ಕಂಡಿತು. ಅದರ ಮುಂದುವರೆದ ಭಾಗವಾಗಿ ಚಾಪ್ಟರ್-1 ಬಿಡುಗಡೆಗೆ ಸಿದ್ಧವಾಗುತ್ತಿದೆ. ಈ ಮೊದಲು ಬಿಡುಗಡೆಯಾದ ಸಿನಿಮಾದ ಹಿನ್ನಲೆ ಏನು ಅನ್ನೋದರ ಕಥೆಯನ್ನು ಇಲ್ಲಿ ಹೇಳಲಾಗುತ್ತಿದೆ. ಅಕ್ಟೋಬರ್ 2ರಂದು ಕಾಂತಾರ ಚಾಪ್ಟರ್-1 ಸಿನಿಮಾ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಕನ್ನಡದೊಂದಿಗೆ ತೆಲುಗು, ತಮಿಳು, ಹಿಂದಿ, ಮಲಿಯಾಳಂ, ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗುತ್ತಿದೆ. ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ದೊಡ್ಡ ಬಜೆಟ್ ನಲ್ಲಿ ನಿರ್ಮಾಣ ಮಾಡಲಾಗಿದೆ. ಇದೀಗ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಲಾಗಿದೆ. 3 ವರ್ಷಗಳ ಪರಿಶ್ರಮದ ಬಗ್ಗೆ ಇಲ್ಲಿ ಹೇಳಲಾಗಿದೆ.

WhatsApp Group Join Now
Telegram Group Join Now
Share This Article