Ad imageAd image

ಡಾಲರ್ ಎದುರು ರೂಪಾಯಿ ಮೌಲ್ಯ ತೀವ್ರ ಕುಸಿತ

Nagesh Talawar
ಡಾಲರ್ ಎದುರು ರೂಪಾಯಿ ಮೌಲ್ಯ ತೀವ್ರ ಕುಸಿತ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಡಾಲರ್ ಎದುರು ರೂಪಾಯಿ ಮೌಲ್ಯ ತೀವ್ರ ಕುಸಿತ ಕಂಡಿದೆ. ಸೋಮವಾರ ಕರೆನ್ಸಿ ವಿನಿಮಯ ವಹಿವಾಟಿನಲ್ಲಿ 23 ಪೈಸೆ ಇಳಿಕೆಯಾಗಿದೆ. ಇದರೊಂದಿಗೆ 1 ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ 86.27 ಪೈಸೆಯಾಗಿದೆ. ಈ ಮೂಲಕ ಸರ್ವಕಾಲಿಕ ಕುಸಿತವಾಗಿದೆ.

ವಿಶ್ವ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ. ಅಮೆರಿಕ ಬಾಂಡ್ ಗಳ ಗಳಿಕೆಯಲ್ಲಿ ಏರಿಕೆಯಾಗಿದೆ. ಇದರ ಪರಿಣಾಮ ದೇಸಿಯ ಸೂಚ್ಯಂಕ ಇಳಿಕೆ ಕಂಡಿದೆ. ಈ ಕಾರಣಕ್ಕೆ ರೂಪಾಯಿ ಮೌಲ್ಯ ಕುಸಿತ ಕಂಡಿದೆ ಎಂದು ಹೇಳಲಾಗುತ್ತಿದೆ.

WhatsApp Group Join Now
Telegram Group Join Now
Share This Article