ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಕೆ.ಎನ್ ರಾಜಣ್ಣರನ್ನು ಸಚಿವ ಸಂಪುಟದಿಂದ ವಜಾ ಮಾಡಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಜೆಡಿಎಸ್ ಕಾಲೆಳೆದಿದೆ. ಅಹಿಂದ ಅಹಿಂದ ಅಹಿಂದ ಎನ್ನುತ್ತಲೇ ಹಿಂದುಳಿದ ದಲಿತ ನಾಯಕರನ್ನು ತುಳಿಯುತ್ತಿರುವ ಮಜಾವಾದಿ ಸಿದ್ದರಾಮಯ್ಯ ಎಂದು ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದೆ. ಎಕ್ಸ್ ಖಾತೆಯಲ್ಲಿ ಜೆಡಿಎಸ್ ಮಾಡಿದ ಪೋಸ್ಟ್ ಇಲ್ಲಿದೆ ನೋಡಿ.