Ad imageAd image

ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯ

Nagesh Talawar
ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಶಾಲೆಗಳು, ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ಜೊತೆಗೆ ವಂದೇ ಮಾತರಂ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ರಾಷ್ಟ್ರಗೀತೆಗೆ ಮೊದಲು 6 ಚರಣಗಳನ್ನು ಹೊಂದಿರುವ 3 ನಿಮಿಷ 10 ಸೆಕೆಂಡಿನ ವೆಂದೇ ಮಾತರಂ ಗೀತೆಯನ್ನು ಹಾಡಬೇಕು ಎಂದು ಆದೇಶಿಸಿದೆ.

ಗೀತೆ ಹಾಡುವಾಗ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು. ರಾಷ್ಟ್ರಗೀತೆಗೆ ಅಡ್ಡಿಪಡಿಸುವ, ಗೌರವ ಸಲ್ಲಿಸುವವರನ್ನು ತಡೆಯುವ ಯಾವುದೇ ವ್ಯಕ್ತಿಗೆ ಗರಿಷ್ಠ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. 2025 ಡಿಸೆಂಬರ್ ಗೆ ವೆಂದೇ ಮಾತರಂ ಗೀತೆಗೆ 150 ವರ್ಷ ತುಂಬಿದೆ. ಎರಡು ಸದನಗಳಲ್ಲಿ ಪ್ರಧಾನಿ ಮೋದಿ ಈ ಬಗ್ಗೆ ಮಾತನಾಡಿದ್ದರು. ಈ ಗೀತೆಯ ಕೆಲ ಸಾಲುಗಳನ್ನು 1937ರಲ್ಲಿ ಕಾಂಗ್ರೆಸ್ ಕೈ ಬಿಟ್ಟಿದೆ.  ಇದು ದೇಶ ಇಬ್ಭಾಗವಾಗಲು ಬಿತ್ತಿದ ಬೀಜವೆಂದು ಆಕ್ರೋಶ ವ್ಯಕ್ತಪಡಿಸಿದ್ದರು.

WhatsApp Group Join Now
Telegram Group Join Now
Share This Article