Ad imageAd image

ಶಾಸಕ ಪುಟ್ಟರಂಗಶೆಟ್ಟಿ ಪುತ್ರ ನಿಧನ

Nagesh Talawar
ಶಾಸಕ ಪುಟ್ಟರಂಗಶೆಟ್ಟಿ ಪುತ್ರ ನಿಧನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜ್(42) ಅನಾರೋಗ್ಯದಿಂದ ಸೋಮವಾರ ಮೃತಪಟ್ಟಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಂಜೆ 6 ಗಂಟೆಯಿಂದ ಯಳಂದೂರು ತಾಲೂಕಿನ ಸ್ವಗ್ರಾಮ ಉಪ್ಪಿನಮೋಳೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
Share This Article