Ad imageAd image

ಸೌಮ್ಯ ರೆಡ್ಡಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ

ಕಾಂಗ್ರೆಸ್ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷೆಯನ್ನಾಗಿ ನೇಮಿಸಲಾಗಿದೆ.

Nagesh Talawar
ಸೌಮ್ಯ ರೆಡ್ಡಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕಾಂಗ್ರೆಸ್ ಮಾಜಿ ಶಾಸಕಿ ಸೌಮ್ಯ ರೆಡ್ಡಿ(sowmya reddy) ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್(KPCC) ಸಮಿತಿಯ ರಾಜ್ಯ ಘಟಕದ ಅಧ್ಯಕ್ಷೆಯನ್ನಾಗಿ ನೇಮಿಸಲಾಗಿದೆ. ಈ ಬಗ್ಗೆ ಎಐಸಿಸಿ(AICC) ಪ್ರಧಾನ ಕಾರ್ಯದರ್ಸಿ ಕೆ.ಸಿ ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ ಆಂಧ್ರ ಪ್ರದೇಶ, ಚಂಡೀಗಢ ರಾಜ್ಯಕ್ಕೆ ಅಧ್ಯಕ್ಷರನ್ನು ನೇಮಿಸಲಾಗಿದೆ.

ಚುಕು ನಾಚಿ ಅವರನ್ನು ಆಂಧ್ರಪ್ರದೇಶ, ನಂದಿತಾ ಹೂಡಾ ಅವರನ್ನು ಚಂಡೀಗಢ ಮಹಿಳಾ ಘಟಕದ ರಾಜ್ಯಾಧ್ಯಕ್ಷೆಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಈ ಬಾರಿ ನಡೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸೌಮ್ಯ ರೆಡ್ಡಿ ಪರಾಭವಗೊಂಡಿದ್ದಾರೆ.

WhatsApp Group Join Now
Telegram Group Join Now
Share This Article