ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಭಾರತ ಸರ್ವೋಚ್ಛ ನ್ಯಾಯಾಲಯದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಬಿ.ಆರ್ ಗವಾಯಿ ಅವರು ಭಾನುವಾರ ನಿವೃತ್ತಿಯಾಗಿದ್ದಾರೆ. ಅಕ್ಟೋಬರ್ 30ರಂದು ಸೂರ್ಯಕಾಂತ್ ಅವರನ್ನು ಸಿಜೆಐ ಆಗಿ ನೇಮಕ ಮಾಡಲಾಗಿತ್ತು.




