Ad imageAd image

ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಸಿಎಂ

Nagesh Talawar
ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಸಿಎಂ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಕೊಲ್ಕತ್ತಾ(Kolkatta): ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಹೊಸ ದಾಖಲೆ ಬರೆದಿದೆ. ಬಿಜೆಪಿ ಶಾಸಕ ಸವೇಂದು ಅಧಿಕಾರಿ ಅವರು ನೂತನ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರ್.ಎನ್ ರವಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಈ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿದಂತೆ ಕೇಂದ್ರ ಸಚಿವರು, ಬಿಜೆಪಿ ನಾಯಕರು ಸೇರಿದಂತೆ ಇತರರು ವೇದಿಕೆ ಮೇಲಿದ್ದರು. ಕಳೆದ 15 ವರ್ಷಗಳಿಂದ ಟಿಎಂಸಿ ಅಧಿಕಾರದಲ್ಲಿತ್ತು. ಮಮತಾ ಬ್ಯಾನರ್ಜಿ ಅವರು ಸಿಎಂ ಆಗಿ ಆಡಳಿತ ನಡೆಸುತ್ತಿದ್ದರು. ಈಗ ಇದಕ್ಕೆ ಬಿಜೆಪಿ ಬ್ರೇಕ್ ಹಾಕಿದೆ.

WhatsApp Group Join Now
Telegram Group Join Now
Share This Article