Ad imageAd image

ಶೃಂಗೇರಿ ಶಾಖಾಮಠದ ಸ್ವಾಮೀಜಿ ನಿಧನ

Nagesh Talawar
ಶೃಂಗೇರಿ ಶಾಖಾಮಠದ ಸ್ವಾಮೀಜಿ ನಿಧನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಶೃಂಗೇರಿ ಶಾಖಾಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ(75) ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಹೇಳಲಾಗುತ್ತಿದೆ.

2014ರಲ್ಲಿ ಶೃಂಗೇರಿ ಮಠದ ಉತ್ತರಾಧಿಕಾರಿಯಾಗಿ ನೇಮಕವಾಗಿದ್ದರು. ಧಾರ್ಮಿಕ ವಿಧಿಗಳ ಪ್ರಕಾರ ಸ್ವಾಮೀಜಿ ಅಂತ್ಯಸಂಸ್ಕಾರ ನಡೆಯಲಿದೆ.

WhatsApp Group Join Now
Telegram Group Join Now
Share This Article