ವಿಶ್ವಕಪ್ ವಿಜಯೋತ್ಸವ: 11 ಮಂದಿಗೆ ಗಾಯ

64

ಪ್ರಜಾಸ್ತ್ರ ಸುದ್ದಿ

ಮುಂಬೈ: ಟಿ-20 ವಿಶ್ವಕಪ್ ಟೂರ್ನಿ ಗೆದ್ದ ಹಿನ್ನಲೆಯಲ್ಲಿ ಗುರುವಾರ ಸಂಜೆ ಭರ್ಜರಿ ವಿಜಯೋತ್ಸವ ಆಚರಿಸಲಾಗಿದೆ. ಈ ವೇಳೆ ಅಸಂಖ್ಯಾತ ಅಭಿಮಾನಿಗಳು ಸೇರಿದ್ದರು. ಈ ವೇಳೆ ಸುಮಾರು 11 ಜನರು ಗಾಯಗೊಂಡಿದ್ದರು.

ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದಾಗ ಉಸಿರಾಟದ ಸಮಸ್ಯೆಯಾಗಿ 9 ಮಂದಿ ಆಸ್ಪತ್ರೆಗೆ ಸೇರಿದ್ದಾರೆ. ಉಳಿದವರು ಗಾಯಗೊಂಡಿದ್ದಾರೆ. ಮುಂಬೈನ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಿದೆ.




error: Content is protected !!