Ad imageAd image

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರದಿಂದ ವಿಜಯ್ ಸ್ಪರ್ಧೆ

Nagesh Talawar
ತಮಿಳುನಾಡು ಚುನಾವಣೆ: ಎರಡು ಕ್ಷೇತ್ರದಿಂದ ವಿಜಯ್ ಸ್ಪರ್ಧೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಚೆನ್ನೈ(Chennai): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಅಧ್ಯಕ್ಷ ವಿಜಯ್ ಭಾನುವಾರ ಘೋಷಿಸಿದ್ದಾರೆ. ಚೆನ್ನೈನ ಪೆರಂಬೂರ್ ಹಾಗೂ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಗಳಿಂದ ವಿಜಯ್ ಸ್ಪರ್ಧಿಸಲಿದ್ದಾರೆ. ಇಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇದೆ ವೇಳೆ ಇತರೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಸಹ ಘೋಷಿಸಲಾಯಿತು. ಆಡಳಿತರೂಢ ಡಿಎಂಕೆ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಸ್ಟಾಲಿನ್ ಸರ್ ಮೈತ್ರಿಕೂಟ ಹಾಗೂ ಜನರ ಮೈತ್ರಿಕೂಟ ಟಿವಿಕೆ ನಡುವೆ ಚುನಾವಣೆ ನಡೆಯಲಿದೆ ಎಂದರು. ಹಲವು ಚುನಾವಣಾ ಭರವಸೆಗಳನ್ನು ನೀಡಿದರು.

WhatsApp Group Join Now
Telegram Group Join Now
Share This Article