Ad imageAd image

ಮುಡಾ ಪ್ರಕರಣ, ವೈಟ್ನರ್ ಹಿಂದಿನ ಕಹಾನಿ ವಿಡಿಯೋ ಹಂಚಿಕೊಂಡ ಸಿಎಂ

ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ, ವೈಟ್ನರ್ ಹಚ್ಚಿ ಸತ್ಯ ಮುಚ್ಚಿಟ್ಟಿದ್ದಾರೆ

Nagesh Talawar
ಮುಡಾ ಪ್ರಕರಣ, ವೈಟ್ನರ್ ಹಿಂದಿನ ಕಹಾನಿ ವಿಡಿಯೋ ಹಂಚಿಕೊಂಡ ಸಿಎಂ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮೈಸೂರು ಅಭಿವೃದ್ಧಿ(MUDA) ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ, ವೈಟ್ನರ್ ಹಚ್ಚಿ ಸತ್ಯ ಮುಚ್ಚಿಟ್ಟಿದ್ದಾರೆ ಎನ್ನುವ ಬಿಜೆಪಿ, ಜೆಡಿಎಸ್ ಆರೋಪಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ವೈಟ್ನರ್ ಹಿಂದೆ ಏನಿದೆ ಎಂದು ಹೇಳುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಮೂರ್ನಾಲ್ಕು ಪ್ಯಾರಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಂತಿಮವಾಗಿ ಗೆಲುವು ಸತ್ಯದ್ದೆ ಆಗಿರುತ್ತದೆ ಎಂದಿದ್ದಾರೆ. ಸಿಎಂ ಎಕ್ಸ್ ಪೋಸ್ಟ್ ಇಲ್ಲಿದೆ ನೋಡಿ.

WhatsApp Group Join Now
Telegram Group Join Now
Share This Article