ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನಾಮದೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಅಂದಾಜು 30 ರಿಂದ 35 ವಯಸ್ಸಿದ್ದು, ಈ ಕುರಿತು ಪ್ರಕರಣದ ದಾಖಲಾಗಿದೆ. ವಾರಸದಾರರು ಮೃತ ವ್ಯಕ್ತಿಯ ಗುರುತು ಪತ್ತೆ ಮಾಡಲು ಕೇಳಿಕೊಳ್ಳಲಾಗಿದೆ. 5.8 ಅಡಿ ಎತ್ತರ, ಸಾದಾಕಪ್ಪು ಬಣ್ಣ, ದುಂಡು ಮುಖ, ಕಪ್ಪು ಬಣ್ಣದ ಜಾಕೇಟ್, ನೀಲಿ ಬಣ್ಣದ ಟೀ ಶರ್ಟ್ ಧರಿಸಿದ್ದು, ವಾರಸದಾರರು ಪತ್ತೆಯಾದಲ್ಲಿ ವಿಜಯಪುರ ಸಂಚಾರಿ ಠಾಣೆ ಪೊಲೀಸರನ್ನು ಸಂಪರ್ಕಿಸಲು ತಿಳಿಸಲಾಗಿದೆ.