ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ(Chitrdurga): ರಸ್ತೆಬದಿಗೆ ನಿಂತಿದ್ದ ಲಾರಿಗೆ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದ ಘಟನೆ ಚಿತ್ರದುರ್ಗದಲ್ಲಿ ಬುಧವಾರ ನಡೆದಿದೆ. ಟ್ರಕ್ ಹಾಗೂ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಲ್ಲಂಗಡಿ ಸಾಗಿಸುತ್ತಿದ್ದ ಲಾರಿ ಹಾಗೂ ನಿಂತಿದ್ದ ಟ್ರಕ್ ನಡುವೆ ಅಪಘಾತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.