Ad imageAd image

ವಿಜಯಪುರ: ಕಳ್ಳಭಟ್ಟಿ ಸಾರಾಯಿ ಜಪ್ತಿ

Nagesh Talawar
ವಿಜಯಪುರ: ಕಳ್ಳಭಟ್ಟಿ ಸಾರಾಯಿ ಜಪ್ತಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ ತಾಂಡಾ-2ದಲ್ಲಿನ ಮನೆಯೊಂದರ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಕಳ್ಳಭಟ್ಟಿ ಸಾರಾಯಿಯನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಅನೀಲ ಪವಾರ ಎಂಬಾತನ ಮನೆಯಲ್ಲಿದ್ದ 6 ಲೀಟರ್ ಕಳ್ಳಭಟ್ಟಿಯನ್ನು ಜಪ್ತಿ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ವೇಳೆ ಅಬಕಾರಿ ಉಪ ನಿರೀಕ್ಷಕರಾದ ಅನೀಲ ಪತ್ತಾರ, ಮುಖ್ಯ ಪೇದೆ ಎ.ಎ ನಾಗೂರ, ಎಂ.ಎಸ್ ಕೊಟ್ಟಲಗಿ, ಶ್ರೀಶೈಲ ಬಂಡಗಾರ ಭಾಗವಹಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

WhatsApp Group Join Now
Telegram Group Join Now
Share This Article