Ad imageAd image

ಉಪ ಚುನಾವಣೆ: ಹಕ್ಕು ಚಲಾಯಿಸುತ್ತಿರುವ ಮತದಾರರು

Nagesh Talawar
ಉಪ ಚುನಾವಣೆ: ಹಕ್ಕು ಚಲಾಯಿಸುತ್ತಿರುವ ಮತದಾರರು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಬಿರುಸಿನಿಂದ ನಡೆಯುತ್ತಿದೆ. ಮುಂಜಾನೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಸಾರ್ವಜನಿಕರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮಧ್ಯಾಹ್ನ ಬಿಸಿಲು ಹೆಚ್ಚಾಗುವುದರಿಂದ ಬೆಳಗ್ಗೆಯಿಂದಲೇ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಯತ್ತ ಬರುತ್ತಿದ್ದಾರೆ.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಹೆಚ್.ವೈ ಮೇಟಿ ನಿಧನದಿಂದ ತೆರವಾದ ಸ್ಥಾನಕ್ಕೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಶಾಮನೂರು ಶಿವಶಂಕರೆಪ್ಪ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಎರಡು ಕಡೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರಾ ಹಣಾಹಣಿ ಇದೆ. ಮತದಾರ ಯಾರ ಪರ ತೀರ್ಪು ನೀಡುತ್ತಾನೆ ಅನ್ನೋ ಕುತೂಹಲ ಇದೆ.

WhatsApp Group Join Now
Telegram Group Join Now
Share This Article