Ad imageAd image

‘ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ನಕ್ಸಲರಿಗೆ-ಉಗ್ರರಿಗೆ ಸುಗ್ಗಿ’

Nagesh Talawar
‘ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ನಕ್ಸಲರಿಗೆ-ಉಗ್ರರಿಗೆ ಸುಗ್ಗಿ’
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯದಲ್ಲಿ ಇಂದು(ಬುಧವಾರ) 6 ನಕ್ಸಲರು ಶರಣಾಗತಿಯಾಗುತ್ತಿರುವುದನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ವಿ.ಸುನಿಲ್ ಕುಮಾರ್ ವಿರೋಧಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದಿದ್ದಾರೆ.

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂಬುದನ್ನು ಸ್ಪಷ್ಪಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ನಕ್ಸಲರಿಗೆ-ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ ಸೌಕರ್ಯ ಎಲ್ಲವೂ ಎಂದು ವಾಗ್ದಾಳಿ ನಡೆಸುವ ಮೂಲಕ ಕಿಡಿ ಕಾರಿದ್ದಾರೆ.

WhatsApp Group Join Now
Telegram Group Join Now
Share This Article